ಸ್ವರ್ಣರೇಖಾ ನದಿಯಲ್ಲಿ ಮೀನುಗಳ ಮಾರಣ ಹೋಮ: ನೀರಿನ ಪರೀಕ್ಷೆಯಲ್ಲಿ ಬಯಲಾಯ್ತು ಶಾಕಿಂಗ್ ವಿಷ್ಯ
ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾರ್ಖಂಡ್‌ನ ಜೆಮ್ಶೆಡ್‌ಪುರ ನಗರದ ಸ್ವರ್ಣರೇಖಾ ನದಿಯ ದಡದಲ್ಲಿ ಸಾವಿರಾರು ಮೀನುಗಳು ಸತ್ತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ನದಿಯ ಹಲವೆಡೆ ಮೀನುಗಳು ತೇಲಿಬಂದ ದೃಶ್ಯಗಳು ಸಾರ್ವಜನಿಕರಲ್ಲಿ ಭೀತಿ ಮತ್ತು ಆಕ್ರೋಶ ಮೂಡಿಸಿವೆ. ಈ ಘಟನೆಗೆ ಸಂಬಂಧಿಸಿದಂತೆ ಮಾಲಿನ್ಯ ನಿಯಂತ್ರಣ ಮಂಡಳಿ ನಡೆಸಿದ ಪ್ರಾಥಮಿಕ ಪರಿಶೀಲನೆಯಲ್ಲಿ ಗಂಭೀರ ಅಂಶಗಳು ಹೊರಬಿದ್ದಿವೆ. ನದಿ ನೀರಿನಲ್ಲಿನ ಆಮ್ಲಜನಕದ ಮಟ್ಟವು ತೀವ್ರವಾಗಿ ಇಳಿಕೆಯಾಗಿದ್ದು, ವಿಷಕಾರಿ ರಾಸಾಯನಿಕಗಳ ಪ್ರಮಾಣ ಹೆಚ್ಚಿರುವುದು ಮೀನುಗಳ ಸಾವಿಗೆ ಪ್ರಮುಖ ಕಾರಣ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. … Continue reading ಸ್ವರ್ಣರೇಖಾ ನದಿಯಲ್ಲಿ ಮೀನುಗಳ ಮಾರಣ ಹೋಮ: ನೀರಿನ ಪರೀಕ್ಷೆಯಲ್ಲಿ ಬಯಲಾಯ್ತು ಶಾಕಿಂಗ್ ವಿಷ್ಯ
Copy and paste this URL into your WordPress site to embed
Copy and paste this code into your site to embed