ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿದ ದೋಣಿ: ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟ ಮೀನುಗಾರ

ಹೊಸದಿಗಂತ ವರದಿ ಉತ್ತರಕನ್ನಡ: ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಮುಗುಚಿದ ಪರಿಣಾಮ, ಮೀನುಗಾರರೊಬ್ಬರು ಮೃತಪಟ್ಟ ಘಟನೆ ಶನಿವಾರ ಅಪಪ್ಸರಕೊಂಡ ಕಡಲ ತೀರದಲ್ಲಿ ಸಂಭವಿಸಿದೆ. ಮೃತರನ್ನು ಹೊನ್ನಾವರ ತಾಲ್ಲೂಕಿನ ಅಪಪ್ಸರಕೊಂಡ ನಿವಾಸಿ ಚಂದ್ರಕಾಂತ ಲಕ್ಷ್ಮಣ ಖಾರ್ವಿ (38 ವರ್ಷ) ಎಂದು ಗುರುತಿಸಲಾಗಿದೆ. ಶನಿವಾರ ಬೆಳಿಗ್ಗೆ ಚಂದ್ರಕಾಂತ ಮಾಲೀಕ ಕೇಶವ ರಾಮ ಖಾರ್ವಿ ಅವರ ‘ಶ್ರೀ ರಾಮ’ ಹೆಸರಿನ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಮಧ್ಯಾಹ್ನ 1:30ರ ಸುಮಾರಿಗೆ ದಡದಿಂದ ಸುಮಾರು 1.5 ಕಿ.ಮೀ ದೂರದಲ್ಲಿ ಮೀನುಗಾರಿಕೆ … Continue reading ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿದ ದೋಣಿ: ನೀರಿನಲ್ಲಿ ಮುಳುಗಿ ಪ್ರಾಣ ಬಿಟ್ಟ ಮೀನುಗಾರ