ಮಲ್ಪೆಯಲ್ಲಿ ಲಂಗರು ಹಾಕಿದ್ದ ಬೋಟ್‌ನಲ್ಲೇ ಮೀನುಗಾರ ಕಾರ್ಮಿಕನ ಕೊ*ಲೆ: ಪರಾರಿಯಾಗುತ್ತಿದ್ದ ಆರೋಪಿಯ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್: ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಗ್ರಾಮದ ಪಡುಕೆರೆ ದಕ್ಕೆಯಲ್ಲಿ ಲಂಗರು ಹಾಕಿದ್ದ ಮೀನುಗಾರಿಕಾ ಬೋಟ್‌ನಲ್ಲಿ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದ್ದು, ಮೀನುಗಾರ ಕಾರ್ಮಿಕನೊಬ್ಬನನ್ನು ಕೊಲೆ ಮಾಡಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಯನ್ನು ಮಲ್ಪೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಮೃತನನ್ನು ಅಭಿಷೇಕ್ (24) ಎಂದು ಗುರುತಿಸಲಾಗಿದ್ದು, ಬಂಧಿತ ಆರೋಪಿಯನ್ನು ಗೋವಿಂದ ಎಂದು ಗುರುತಿಸಲಾಗಿದೆ. ಆ.24ರ ರಾತ್ರಿ ಬೋಟ್‌ನಲ್ಲಿ ಗೋವಿಂದ ಮತ್ತು ಅಭಿಷೇಕ್ ನಡುವೆ ತೀವ್ರ … Continue reading ಮಲ್ಪೆಯಲ್ಲಿ ಲಂಗರು ಹಾಕಿದ್ದ ಬೋಟ್‌ನಲ್ಲೇ ಮೀನುಗಾರ ಕಾರ್ಮಿಕನ ಕೊ*ಲೆ: ಪರಾರಿಯಾಗುತ್ತಿದ್ದ ಆರೋಪಿಯ ಬಂಧನ