ದೇವಸ್ಥಾನದ ನೀರಿನ ಟ್ಯಾಂಕ್‌ನಲ್ಲಿ ಮುಳುಗಿ ಐದು ಮಕ್ಕಳ ದಾರುಣ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ದೇವಸ್ಥಾನದಲ್ಲಿ ಪೂಜಾ ವಿಧಿ-ವಿಧಾನಗಳು ನಡೆಯುವ ವೇಳೆ ನೀರಿನ ಟ್ಯಾಂಕ್​ನಲ್ಲಿ ಮುಳುಗಿ ಐದು ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ಚೆನ್ನೈನಲ್ಲಿ ನಡೆದಿದೆ.

ಎಲ್ಲಾ ಐದು ಶವಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!