ಭಾರತ್ ಜೋಡೋ ನ್ಯಾಯ ಯಾತ್ರೆಗೆ ಐದು ದಿನಗಳ ವಿರಾಮ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಗೆ ಐದು ದಿನಗಳ ವಿರಾಮ ನೀಡಲಾಗಿದೆ.

ಮಾರ್ಚ್ 5 ರಿಂದ ಮತ್ತೆ ಯಾತ್ರೆ ಆರಂಭವಾಗಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ದೆಹಲಿಯಲ್ಲಿ ಚುನಾವಣೆಗೆ ಸಂಬಂಧಿಸಿದ ಸಭೆಗಳಿದ್ದು, ರಾಹುಲ್ ಗಾಂಧಿ ಸಭೆಯಲ್ಲಿ ಭಾಗಿಯಾಗಬೇಕಿದೆ. ಈ ಕಾರಣದಿಂದ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ತಾತ್ಕಾಲಿಕ ತಡೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!