ಒಂದೇ ಮನೆಯಲ್ಲಿ ಐವರ ಶವ ಪತ್ತೆ: ಆತ್ಮಹ*ತ್ಯೆ ಶಂಕೆ! ಆರ್ಥಿಕ ಸಂಕಷ್ಟಕ್ಕೆ ಬಲಿಯಾಯ್ತಾ ಕುಟುಂಬ?

ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಕಾಸಗಂಜ್ ಜಿಲ್ಲೆಯ ಅಮಾಪುರ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಒಂದೇ ಕುಟುಂಬದ ಐವರು ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಸಂಚಲನ ಮೂಡಿಸಿದೆ. ಮೃತರನ್ನು ಸತ್ಯವೀರ್ ಅಲಿಯಾಸ್ ಶ್ಯಾಮವೀರ್ (50), ಪತ್ನಿ ರಾಮಶ್ರೀ (48), ಪುತ್ರಿಯರಾದ ಪ್ರಾಚಿ (12), ಅಮರವತಿ (10) ಮತ್ತು ಪುತ್ರ ಗಿರೀಶ್ (9) ಎಂದು ಗುರುತಿಸಲಾಗಿದೆ. 2–3 ದಿನಗಳಿಂದ ಮನೆ ಬಾಗಿಲು ತೆರೆದಿಲ್ಲ ಎಂಬ ಮಾಹಿತಿ ಪೊಲೀಸರಿಗೆ ತಲುಪಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದ ಅಧಿಕಾರಿಗಳು, ಬಾಗಿಲು ಒಳಗಿನಿಂದ ಲಾಕ್ … Continue reading ಒಂದೇ ಮನೆಯಲ್ಲಿ ಐವರ ಶವ ಪತ್ತೆ: ಆತ್ಮಹ*ತ್ಯೆ ಶಂಕೆ! ಆರ್ಥಿಕ ಸಂಕಷ್ಟಕ್ಕೆ ಬಲಿಯಾಯ್ತಾ ಕುಟುಂಬ?