ಗುಜರಾತ್‌ನಲ್ಲಿ ಬಸ್ ಮುಖಾಮುಖಿ ಡಿಕ್ಕಿ, ಐದು ಮಂದಿ ದುರ್ಮರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗುಜರಾತ್‌ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಎರಡು ಬಸ್ ಮುಖಾಮುಖಿಯಾಗಿ ಡಿಕ್ಕಿಯಾಗಿದೆ.

ಗುಜರಾತ್‌ನ ಗಾಂಧಿನಗರದಲ್ಲಿ ಅಪಘಾತ ಸಂಭವಿಸಿದ್ದು, ಐದು ಮಂದಿ ಮೃತಪಟ್ಟಿದ್ದಾರೆ. ಒಂದು ಬಸ್ ನಿಂತಿದ್ದು, ಜನ ಬಸ್‌ಗೆ ಹತ್ತಲು ಕಾಯುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಮತ್ತೊಂದು ಬಸ್ ಡಿಕ್ಕಿಯಾಗಿದೆ.

ಮೃತರ ಬಗ್ಗೆ ಯಾವುದೇ ಮಾಹಿತಿ ದೊರಕಿಲ್ಲ, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!