LPLಗೆ ಫಿಕ್ಸಿಂಗ್ ಶಾಕ್: ಜಾಫ್ನಾ ಕಿಂಗ್ಸ್ ಸಹ-ಮಾಲೀಕ, ಟೀಮ್ ಇಂಡಿಯಾದ ಮಾಜಿ ಆಟಗಾರ ಅರೆಸ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಲಂಕಾ ಪ್ರೀಮಿಯರ್ ಲೀಗ್ (LPL) ಆರಂಭವಾದ ಬೆನ್ನಲ್ಲೇ ಮ್ಯಾಚ್ ಫಿಕ್ಸಿಂಗ್ ಆರೋಪ ದೊಡ್ಡ ಸಂಚಲನ ಸೃಷ್ಟಿಸಿದೆ. ಜಾಫ್ನಾ ಕಿಂಗ್ಸ್ ತಂಡದ ಸಹ-ಮಾಲೀಕ ಹಾಗೂ ಭಾರತದ ಮಾಜಿ ಅಂಡರ್-19 ಕ್ರಿಕೆಟಿಗ ಮಂಜೋತ್ ಕಲ್ರಾ ಅವರನ್ನು ಶ್ರೀಲಂಕಾ ಅಧಿಕಾರಿಗಳು ಬಂಧಿಸಿದ್ದಾರೆ. ಫಿಕ್ಸಿಂಗ್ ಆರೋಪ ತಮ್ಮದೇ ತಂಡದ ಆಟಗಾರನಿಗೆ ಪಂದ್ಯದ ಫಲಿತಾಂಶದ ಮೇಲೆ ಪ್ರಭಾವ ಬೀರುವಂತೆ ಹಣದ ಆಮಿಷ ಒಡ್ಡಿದ ಆರೋಪದಡಿ ಕಲ್ರಾ ವಿರುದ್ಧ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ನಗದನ್ನೂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. … Continue reading LPLಗೆ ಫಿಕ್ಸಿಂಗ್ ಶಾಕ್: ಜಾಫ್ನಾ ಕಿಂಗ್ಸ್ ಸಹ-ಮಾಲೀಕ, ಟೀಮ್ ಇಂಡಿಯಾದ ಮಾಜಿ ಆಟಗಾರ ಅರೆಸ್ಟ್
Copy and paste this URL into your WordPress site to embed
Copy and paste this code into your site to embed