ಮಧ್ಯಪ್ರಾಚ್ಯದಲ್ಲಿ ಮತ್ತೆ ಹೊತ್ತಿಕೊಂಡ ಯುದ್ಧದ ಕಿಡಿ: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ತೈಲ ಘಟಕಗಳೇ ಹೌತಿಗಳ ಟಾರ್ಗೆಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿರುವ ಜಗತ್ತಿನ ಪ್ರಮುಖ ತೈಲ ಕಂಪನಿ ‘ಸೌದಿ ಅರಾಮ್ಕೊ’ದ ಆಡಳಿತ ಕಚೇರಿಯನ್ನು ಗುರಿಯಾಗಿಸಿಕೊಂಡು ಭಾನುವಾರ ಭೀಕರ ದಾಳಿಯ ಯತ್ನ ನಡೆದಿದೆ. ಸೌದಿ ಅರೇಬಿಯಾದ ಇಂಧನ ಸಚಿವಾಲಯವು ಈ ವಿಷಯವನ್ನು ಅಧಿಕೃತವಾಗಿ ಖಚಿತಪಡಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿಸಿದೆ. ಯೆಮೆನ್‌ನ ಹೌತಿ ಬಂಡುಕೋರರು ಸೌದಿ ಅರೇಬಿಯಾದಾದ್ಯಂತ ಆರು ಪ್ರಮುಖ ಆಯಕಟ್ಟಿನ ಮತ್ತು ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸಿರುವುದಾಗಿ ಘೋಷಿಸಿಕೊಂಡ ಬೆನ್ನಲ್ಲೇ ಈ ಆತಂಕಕಾರಿ ಬೆಳವಣಿಗೆ ನಡೆದಿದೆ. … Continue reading ಮಧ್ಯಪ್ರಾಚ್ಯದಲ್ಲಿ ಮತ್ತೆ ಹೊತ್ತಿಕೊಂಡ ಯುದ್ಧದ ಕಿಡಿ: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ತೈಲ ಘಟಕಗಳೇ ಹೌತಿಗಳ ಟಾರ್ಗೆಟ್