ನೇಪಾಳ-ಟಿಬೆಟ್ ಗಡಿಯಲ್ಲಿ ದಿಢೀರ್ ಪ್ರವಾಹ: ಸಂತ್ರಸ್ತರ ರಕ್ಷಣೆಗೆ ನಿಂತ ರಕ್ಷಣಾ ಪಡೆಗಳು!
ಹೊಸದಿಗಂತ ಡಿಜಿಟಲ್ ಡೆಸ್ಕ್: ನೇಪಾಳ–ಟಿಬೆಟ್ ಗಡಿಭಾಗದ ಹಿಮಾಲಯ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದ ಹಲವು ಕಡೆ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನದಿಗಳಲ್ಲಿ ನೀರು ಹೆಚ್ಚಾಗಿ, ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹ ಮತ್ತು ಮಣ್ಣು ಕುಸಿತದಿಂದ ಕನಿಷ್ಠ ಎಂಟು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಷ್ಟೇ ಅಲ್ಲದೆ ಹಲವು ಮನೆಗಳು, ರಸ್ತೆಗಳು ಮತ್ತು ಸೇತುವೆಗಳಿಗೆ ಹಾನಿಯಾಗಿದ್ದು, ವಿದ್ಯುತ್ ಯೋಜನೆಗಳಿಗೂ ತೊಂದರೆಯಾಗಿದೆ. ಟಿಬೆಟ್‌ನ ಗೈರಾಂಗ್ ಪ್ರದೇಶದಲ್ಲೂ ಮಣ್ಣು ಕುಸಿತವಾಗಿದ್ದು, ರಸ್ತೆ ಮತ್ತು ಸಂಪರ್ಕ ವ್ಯವಸ್ಥೆ ಹಾಳಾಗಿದೆ. ರಕ್ಷಣೆಗೆ ಬಂದ … Continue reading ನೇಪಾಳ-ಟಿಬೆಟ್ ಗಡಿಯಲ್ಲಿ ದಿಢೀರ್ ಪ್ರವಾಹ: ಸಂತ್ರಸ್ತರ ರಕ್ಷಣೆಗೆ ನಿಂತ ರಕ್ಷಣಾ ಪಡೆಗಳು!
Copy and paste this URL into your WordPress site to embed
Copy and paste this code into your site to embed