ಭಾರತೀಯ ವಾಯುಪಡೆಯ ಫ್ಲೈಟ್ ಲೆಫ್ಟಿನೆಂಟ್ ಕಾವೇರಮ್ಮಗೆ ಸ್ಕ್ವಾಡ್ರನ್ ಲೀಡರ್ ಆಗಿ ಬಡ್ತಿ

ಹೊಸದಿಗಂತ ವರದಿ ಮಡಿಕೇರಿ: 

ಭಾರತೀಯ ವಾಯುಪಡೆಯಲ್ಲಿ ಫ್ಲೈಟ್ ಲೆಫ್ಟಿನೆಂಟ್ ಆಗಿದ್ದ ಕೊಡಗು ಮೂಲದ ಐನಂಡ ಡಾ.ಬಿ.ಕಾವೇರಮ್ಮ ಅವರಿಗೆ ಬಡ್ತಿ ಸಿಕ್ಕಿದೆ.  ಫ್ಲೈಟ್ ಲೆಫ್ಟಿನೆಂಟ್ ಕಾವೇರಮ್ಮ ಇದೀಗ ಸ್ಕ್ವಾಡ್ರನ್ ಲೀಡರ್ ಆಗಿ ನೇಮಕಗೊಂಡಿದ್ದಾರೆ.

ಪೊನ್ನಂಪೇಟೆಯ ನಿವಾಸಿ, ಪತ್ರಕರ್ತರೂ ಆಗಿರುವ ಐನಂಡ ಬೋಪಣ್ಣ ಹಾಗೂ ಭಾರತಿ ದಂಪತಿಯ ಪುತ್ರಿಯಾಗಿರುವ ಕಾವೇರಮ್ಮ ಅವರು ಮುಕ್ಕಾಟಿರ ಭರತ್ ಬಿದ್ದಯ್ಯ ಅವರ ಪತ್ನಿ. ಪ್ರಸಕ್ತ ಇವರು ಉತ್ತರ ಪ್ರದೇಶದ ವಾಯುನೆಲೆಗೆ ನಿಯುಕ್ತಿಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!