ಒಡಿಶಾದಲ್ಲಿ ಜಲಪ್ರಳಯದ ಭೀತಿ: ಹೆಲಿಕಾಪ್ಟರ್ ಮೂಲಕ ಪ್ರವಾಹ ವೀಕ್ಷಿಸಿದ ಸಿಎಂ, 10 ಜಿಲ್ಲೆಗಳಲ್ಲಿ ಹೈ ಅಲರ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಒಡಿಶಾದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮಹಾನದಿಗೆ ಒಳಹರಿವು ಹೆಚ್ಚಾಗಿದ್ದು, ಪ್ರಮುಖ ಹೀರಕುಡ್ ಅಣೆಕಟ್ಟಿನ ಬರೋಬ್ಬರಿ 22 ಕ್ರೆಸ್ಟ್ ಗೇಟ್‌ಗಳನ್ನು ತೆರೆದು ನದಿಗೆ ನೀರು ಹರಿಸಲಾಗುತ್ತಿದೆ. ಇದರಿಂದಾಗಿ ನದಿಯ ತಗ್ಗು ಪ್ರದೇಶದ 10 ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ಎದುರಾಗಿದ್ದು, ಒಡಿಶಾ ಸರ್ಕಾರ ಹೈ ಅಲರ್ಟ್ ಘೋಷಿಸಿದೆ. ಮುಖ್ಯಮಂತ್ರಿಯಿಂದ ವೈಮಾನಿಕ ಸಮೀಕ್ಷೆ: ಮಹಾನದಿ ಪಾತ್ರದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಒಡಿಶಾ ಮುಖ್ಯಮಂತ್ರಿ ಶನಿವಾರ ವೈಮಾನಿಕ ಸಮೀಕ್ಷೆ ನಡೆಸಿ ಹಾನಿಯ ಪರಿಶೀಲನೆ ನಡೆಸಿದ್ದಾರೆ. ಅಣೆಕಟ್ಟಿನಿಂದ … Continue reading ಒಡಿಶಾದಲ್ಲಿ ಜಲಪ್ರಳಯದ ಭೀತಿ: ಹೆಲಿಕಾಪ್ಟರ್ ಮೂಲಕ ಪ್ರವಾಹ ವೀಕ್ಷಿಸಿದ ಸಿಎಂ, 10 ಜಿಲ್ಲೆಗಳಲ್ಲಿ ಹೈ ಅಲರ್ಟ್
Copy and paste this URL into your WordPress site to embed
Copy and paste this code into your site to embed