Wednesday, September 24, 2025

ಕೋಲ್ಕತ್ತಾದಲ್ಲಿ ಜಲ ಪ್ರವಾಹ: ಮನೆ, ರಸ್ತೆಗಳು ಜಲಾವೃತ, ಜನರ ಜೀವನ ಅಸ್ತವ್ಯಸ್ತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೋಲ್ಕತ್ತಾದಲ್ಲಿ ವರುಣನ ಅಬ್ಬರ ಜೋರಾಗಿದ್ದು, 40 ವರ್ಷಗಳಲ್ಲೇ ಅತ್ಯಂತ ದಾಖಲೆ ಮಟ್ಟದ ಮಳೆಯಾಗಿದೆ. ಮನೆ, ರಸ್ತೆಗಳು ಜಲಾವೃತಗೊಂಡು ಜನರ ಜೀವನ ಅಸ್ತವ್ಯಸ್ತವಾಗಿದೆ.

ಮಳೆಯಿಂದಾಗಿ ಹಲವು ಅವಾಂತರ ಸೃಷ್ಟಿಯಾಗಿದೆ. ಕೋಲ್ಕತ್ತಾದ ದಕ್ಷಿಣ ಮತ್ತು ಪೂರ್ವ ಭಾಗಗಳು ಹೆಚ್ಚು ಹಾನಿಯಾಗಿದ್ದು, ಪಶ್ಚಿಮ ಬಂಗಾಳದಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಇದನ್ನೂ ಓದಿ