ನೇಪಾಳದಲ್ಲಿ ಜಲಪ್ರಳಯ: ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 1,410ಕ್ಕೆ ಏರಿಕೆ, ಇನ್ನೂ 6,145 ಮಂದಿ ನಾಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ನೆರೆಯ ರಾಷ್ಟ್ರ ನೇಪಾಳದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಮತ್ತು ಭೂಕುಸಿತವು ಇಡೀ ದೇಶವನ್ನೇ ತತ್ತರಿಸುವಂತೆ ಮಾಡಿದೆ. ನೇಪಾಳದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (NDRRMA) ಗುರುವಾರ ಬಿಡುಗಡೆ ಮಾಡಿರುವ ಅಧಿಕೃತ ವರದಿಯ ಪ್ರಕಾರ, ಈ ಭೀಕರ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 1,410ಕ್ಕೆ ಏರಿಕೆಯಾಗಿದೆ. ಇನ್ನೂ 6,145 ಜನ ನಾಪತ್ತೆಯಾಗಿದ್ದು, ಅವರಿಗಾಗಿ ತೀವ್ರ ಹುಡುಕಾಟ ಮುಂದುವರಿದಿದೆ. ಮೃತರ ಗುರುತಿಸಲು ಡಿಎನ್‌ಎ ಪರೀಕ್ಷೆ ಪ್ರವಾಹದ ತೀವ್ರತೆ ಎಷ್ಟಿದೆ ಎಂದರೆ, ಸಿಕ್ಕಿರುವ ಮೃತದೇಹಗಳಲ್ಲಿ 525 ಮೃತದೇಹಗಳು ಯಾರದ್ದು … Continue reading ನೇಪಾಳದಲ್ಲಿ ಜಲಪ್ರಳಯ: ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 1,410ಕ್ಕೆ ಏರಿಕೆ, ಇನ್ನೂ 6,145 ಮಂದಿ ನಾಪತ್ತೆ