ಬರ ನಿರ್ವಹಣೆ ಸರ್ಕಾರದಿಂದ ಸಲಕ ಸಿದ್ಧತೆ : ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ಹೊಸದಿಗಂತ ವರದಿ ಚಿತ್ರದುರ್ಗ: ರಾಜ್ಯದಲ್ಲಿ ಬರ ಮತ್ತು ಪ್ರಕೃತಿ ವಿಕೋಪ ನಿರ್ವಹಣೆಗೆ ಸರ್ಕಾರವು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಪ್ರತಿಯೊಂದು ಜಿಲ್ಲೆಯ ಜಿಲ್ಲಾಧಿಕಾರಿಗಳ ಖಾತೆಗೆ ತಲಾ 5 ಕೋಟಿ ರೂಪಾಯಿಗಳನ್ನು ಪ್ರತ್ಯೇಕವಾಗಿ ಬಿಡುಗಡೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಚಿತ್ರದುರ್ಗ ಜಿಲ್ಲಾ ಪ್ರಕೃತಿ ವಿಕೋಪ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು. ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಪ್ರಕೃತಿ ವಿಕೋಪ ಪರಿಶೀಲನಾ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಪ್ರಮುಖ ಸೂಚನೆಗಳನ್ನು ನೀಡಿದರು. ಬರ ಮತ್ತು ಪ್ರಕೃತಿ … Continue reading ಬರ ನಿರ್ವಹಣೆ ಸರ್ಕಾರದಿಂದ ಸಲಕ ಸಿದ್ಧತೆ : ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್