ಅಸ್ಸಾಂನಲ್ಲಿ ಮುಂದುವರಿದ ಜಲಪ್ರಳಯ: ಸಾವಿನ ಸಂಖ್ಯೆ 62ಕ್ಕೆ ಏರಿಕೆ, 7 ಲಕ್ಷ ಜನ ಹೈರಾಣು!
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂನಲ್ಲಿ ಪ್ರವಾಹದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದ್ದು, ಸಾವಿನ ಸಂಖ್ಯೆ 62ಕ್ಕೆ ಏರಿಕೆಯಾಗಿದೆ. ರಾಜ್ಯದ 12 ಜಿಲ್ಲೆಗಳಲ್ಲಿ ಸುಮಾರು 7 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದ ಭೀಕರತೆಗೆ ಸಿಲುಕಿ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ. 12 ಜಿಲ್ಲೆಗಳು ಜಲಾವೃತ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬ್ರಹ್ಮಪುತ್ರ ಸೇರಿದಂತೆ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇದರಿಂದಾಗಿ ರಾಜ್ಯದ 12 ಜಿಲ್ಲೆಗಳ ನೂರಾರು ಹಳ್ಳಿಗಳು ಸಂಪೂರ್ಣ ಜಲಾವೃತಗೊಂಡಿದ್ದು, ಸಾರಿಗೆ … Continue reading ಅಸ್ಸಾಂನಲ್ಲಿ ಮುಂದುವರಿದ ಜಲಪ್ರಳಯ: ಸಾವಿನ ಸಂಖ್ಯೆ 62ಕ್ಕೆ ಏರಿಕೆ, 7 ಲಕ್ಷ ಜನ ಹೈರಾಣು!
Copy and paste this URL into your WordPress site to embed
Copy and paste this code into your site to embed