ಬೆಂಗಳೂರು ಶಾಲೆಯಲ್ಲಿ ಫ್ಲೂ ಆತಂಕ: 215 ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಕಣ್ಣಿಟ್ಟ ಆರೋಗ್ಯ ಇಲಾಖೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ರಿಚರ್ಡ್ಸ್ ಟೌನ್‌ನ ಕ್ಲಾರೆನ್ಸ್ ಹೈಸ್ಕೂಲ್‌ನಲ್ಲಿ ಹಲವು ವಿದ್ಯಾರ್ಥಿಗಳಲ್ಲಿ ಜ್ವರ, ಕೆಮ್ಮು, ನೆಗಡಿ ಸೇರಿದಂತೆ ಫ್ಲೂಗೆ ಹೋಲುವ ಲಕ್ಷಣಗಳು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಮಾಹಿತಿ ಲಭ್ಯವಾದ ಬೆನ್ನಲ್ಲೇ ಆರೋಗ್ಯ ಇಲಾಖೆ ಶಾಲೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದೆ. ಸದ್ಯ ಹೊಸ H1N1 ಪ್ರಕರಣಗಳು ಪತ್ತೆಯಾಗಿಲ್ಲವಾದರೂ, ಮುನ್ನೆಚ್ಚರಿಕೆ ಕ್ರಮವಾಗಿ ಮಕ್ಕಳ ಆರೋಗ್ಯದ ಮೇಲೆ ನಿರಂತರ ನಿಗಾ ಮುಂದುವರಿಸಲಾಗಿದೆ. ಶಾಲೆಗೆ ಭೇಟಿ ನೀಡಿದ ಆರೋಗ್ಯ ಸಿಬ್ಬಂದಿ ಬೆಂಗಳೂರು ಉತ್ತರ ನಗರ ನಿಗಮದ … Continue reading ಬೆಂಗಳೂರು ಶಾಲೆಯಲ್ಲಿ ಫ್ಲೂ ಆತಂಕ: 215 ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಕಣ್ಣಿಟ್ಟ ಆರೋಗ್ಯ ಇಲಾಖೆ