FMCG ಬ್ರ್ಯಾಂಡ್ Ranking: 6ನೇ ಸ್ಥಾನಕ್ಕೆ ಏರಿದ ನಂದಿನಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

2023ನೇ ಸಾಲಿನ ಎಫ್‌ಎಂಸಿಜಿ – ಫಾಸ್ಟ್ ಮೂವಿಂಗ್ ಕನ್ ಸ್ಯೂಮರ್ ಗೂಡ್ಸ್ ಬ್ರ್ಯಾಂಡ್ ರಾಂಕಿಂಗ್ ಪಟ್ಟಿಯಲ್ಲಿ ಕೆಎಂಎಫ್ ಬ್ರ್ಯಾಂಡ್ ನಂದಿನಿ 6ನೇ ಸ್ಥಾನಕ್ಕೆ ಏರಿದೆ.

2022ರಲ್ಲಿ 7ನೇ ಸ್ಥಾನದಲ್ಲಿದ್ದ ನಂದಿನಿ ಬ್ರ್ಯಾಂಡ್ ಈ ವರ್ಷ ಒಂದು ಸ್ಥಾನ ಮೇಲೆರಿದೆ. ಇನ್ನು 2022ರಲ್ಲಿ 2ನೇ ಸ್ಥಾನದಲ್ಲಿದ್ದ ಗುಜರಾತ್ ನ ಅಮೂಲ್ ಈ ವರ್ಷ 3ನೇ ಸ್ಥಾನಕ್ಕೆ ಕುಸಿದಿದೆ.

ಬ್ರ್ಯಾಂಡ್ ಫುಟ್ ಪ್ರಿಂಟ್ ಎಂಬ ಬ್ರ್ಯಾಂಡ್ ರ್ಯಾಂಕಿಂಗ್ ಲಿಸ್ಟ್ ನ್ನು ಲಂಡನ್ ಮೂಲದ ಮಾರುಕಟ್ಟೆಯ ಸಂಶೋಧನಾ ಕಾಂತಾರ್ ವರ್ಲ್ಡ್ ಪ್ರಕಟಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!