‘ರಾಜಕೀಯ ಬಿಟ್ಟು ಬರದ ಕಡೆ ಗಮನ ಹರಿಸಿ’: ಸಿಎಂ ಡಿಕೆಶಿ ವಿರುದ್ಧ ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್;‌ ದೇಶಾದ್ಯಂತ ಸದ್ದು ಮಾಡುತ್ತಿರುವ ‘ಸ್ಟಿಂಗ್ ಆಪರೇಷನ್’ ಹಾಗೂ ಪ್ರತಿಭಟನೆಗಳ ರಾಜಕೀಯ ಜಟಾಪಟಿಯ ನಡುವೆಯೇ, ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಹರಿಹಾಯ್ದಿದ್ದಾರೆ. ಮುಂಬರುವ ಚುನಾವಣೆಗಳ ರಾಜಕೀಯ ಗಿಮಿಕ್‌ಗಳನ್ನು ಬಿಟ್ಟು, ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲ ಮತ್ತು ಆಡಳಿತ ವೈಫಲ್ಯದ ಕಡೆಗೆ ಗಮನ ಹರಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಬರದಿಂದ ಜನ ನರಳುತ್ತಿದ್ದಾರೆ, ಸರ್ಕಾರಕ್ಕೆ ಕಾರಿನ ಚಿಂತೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ … Continue reading ‘ರಾಜಕೀಯ ಬಿಟ್ಟು ಬರದ ಕಡೆ ಗಮನ ಹರಿಸಿ’: ಸಿಎಂ ಡಿಕೆಶಿ ವಿರುದ್ಧ ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ