ಘಮಸುಬಾಯಿ ತಾಂಡಾದಲ್ಲಿ ಜಾನಪದ ಸಂಭ್ರಮ | ಕಲೆ, ಸಂಸ್ಕೃತಿ ಉಳಿಸಲು ಕರೆ ನೀಡಿದ ಶಾಸಕ ಪ್ರಭು ಚವ್ಹಾಣ

ಹೊಸದಿಗಂತ ವರದಿ ಬೀದರ್: ನಮ್ಮ ಜಾನಪದ ಕಲೆ, ಸಂಸ್ಕೃತಿ, ಪರಂಪರೆಯನ್ನು ಉಳಿಸಿ ಬೆಳೆಸಲು ನಾವು ಎಲ್ಲರೂ ಪಣ ತೊಡಬೇಕು. ಇಂತಹ ಜಾತ್ರಾ ಮಹೋತ್ಸವಗಳು ಗ್ರಾಮೀಣ ಕಲೆ-ಸಂಸ್ಕೃತಿಗೆ ಉತ್ತೇಜನ ನೀಡುವುದರಿಂದ ಇಂತಹ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕೆಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ತಿಳಿಸಿದರು. ಇಚ್ಛಾಪೂರ್ತಿ ಮಾತಾ ಜಗದಂಬಾ ದೇವಿಯ ಜಾತ್ರಾ ಮಹೋತ್ಸವದ ನಿಮಿತ್ತ ಫೆ.11 ತಂದು ಔರಾದ(ಬಿ) ತಾಲ್ಲೂಕಿನ ಘಮಸುಬಾಯಿ ತಾಂಡಾ ಬೋಂತಿಯಲ್ಲಿ ನಡೆದ ಜಾನಪದ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆಧುನಿಕತೆಗೆ … Continue reading ಘಮಸುಬಾಯಿ ತಾಂಡಾದಲ್ಲಿ ಜಾನಪದ ಸಂಭ್ರಮ | ಕಲೆ, ಸಂಸ್ಕೃತಿ ಉಳಿಸಲು ಕರೆ ನೀಡಿದ ಶಾಸಕ ಪ್ರಭು ಚವ್ಹಾಣ