ಪ್ರಧಾನಿ ನೀಡಿರುವ ಸಲಹೆಗಳನ್ನು ಪಾಲಿಸಿ: ಮೋದಿ ಮನವಿಗೆ ದೇವೇಗೌಡರ ಬೆಂಬಲ
ಹೊಸದಿಗಂತ ಡಿಜಿಟಲ್ ಡೆಸ್ಕ್: ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಮಿತ ಬಳಕೆ ಹಾಗೂ ಇಂಧನ ಉಳಿತಾಯದ ಕರೆ ದೇಶದ ಹಿತದೃಷ್ಟಿಯಿಂದ ಮಾಡಿರುವ ಮನವಿ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ದೇವೇಗೌಡ, ತೆಲಂಗಾಣದಲ್ಲಿ ನಡೆದ ಕಾರ್ಯಕ್ರಮದ ವೇಳೆ ಪ್ರಧಾನಿ ಮೋದಿ ದೇಶದ ಜನತೆಗೆ ಕೆಲ ಮಹತ್ವದ ಸಲಹೆಗಳನ್ನು ನೀಡಿದ್ದರು. ವಿಶ್ವದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಸಂಘರ್ಷಗಳಿಂದ ಆರ್ಥಿಕ ಹಾಗೂ ಇಂಧನ ಕ್ಷೇತ್ರದ ಮೇಲೆ ಒತ್ತಡ … Continue reading ಪ್ರಧಾನಿ ನೀಡಿರುವ ಸಲಹೆಗಳನ್ನು ಪಾಲಿಸಿ: ಮೋದಿ ಮನವಿಗೆ ದೇವೇಗೌಡರ ಬೆಂಬಲ
Copy and paste this URL into your WordPress site to embed
Copy and paste this code into your site to embed