FOLLOWUP| ಟ್ರಾನ್ಸ್‌ಫಾರ್ಮರ್ ಸ್ಫೋಟ: ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರಾಖಂಡದ ಚಮೋಲಿಯ ಅಲಕನಂದಾ ನದಿಯ ದಡದಲ್ಲಿ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡಿದ್ದು, ಮೃತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ನಮಾಮಿ ಗಂಗೆ ಯೋಜನಾ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದು, ಈ ವೇಳೆ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡಿದೆ. ಸ್ಥಳಕ್ಕೆ ಪೊಲೀಸರು ಜಿಲ್ಲಾಡಳಿತ ಹಾಗೂ ಎಸ್‌ಡಿಆರ್‌ಎಫ್ ತಂಡ ತಲುಪಿದೆ.ಹೆಚ್ಚಿನ ಮಾಹಿತಿ‌ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!