ನಗರದ ವಿವಿಧೆಡೆ ಫುಡ್ ಕೋರ್ಟ್ ನಿರ್ಮಾಣ: ಸ್ಥಳ ಪರಿಶೀಲಿಸಿ ಸಾರ್ವಜನಿಕರ ಕುಂದುಕೊರತೆ ಆಲಿಸಿದ ಶಾಸಕ ಪಪ್ಪಿ

ಹೊಸದಿಗಂತ ವರದಿ ಚಿತ್ರದುರ್ಗ: ಚಿತ್ರದುರ್ಗ ನಗರದ ವಿವಿಧೆಡೆಗಳಲ್ಲಿ ಬೀದಿಬದಿ ಡಬ್ಬದ ಅಂಗಡಿಗಳನ್ನು ತೆರವುಗೊಳಿಸಿ, ಅದೇ ಸ್ಥಳದಲ್ಲಿ ನಗರಸಭೆ ವತಿಯಿಂದ ಫುಡ್ ಕೋರ್ಟ್‌ಗಳನ್ನು ನಿರ್ಮಿಸಲಾಗುತ್ತಿದೆ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ತಿಳಿಸಿದರು. ನಗರದ ಕೆಳಕೋಟೆ ಪ್ರದೇಶಕ್ಕೆ ಭಾನುವಾರ ಭೇಟಿ ನೀಡಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಮಾತನಾಡಿದ ಅವರು, ಚಿತ್ರದುರ್ಗ ನಗರವನ್ನು ಅಭಿವೃದ್ಧಿ ಮಾಡುವುದೇ ನನ್ನ ಮೂಲ ಉದ್ದೇಶ. ನಗರದ ಅಂದವನ್ನು ಹೆಚ್ಚಿಸುವುದಕ್ಕೆ ಈಗಾಗಲೇ ರೂಪುರೇಷಗಳನ್ನು ತಯಾರಿಸಲಾಗಿದೆ. ನಗರದ ಅಭಿವೃದ್ಧಿಗೆ ಬೀದಿಬದಿ ವ್ಯಾಪಾರಸ್ಥರು ಅಗತ್ಯ ಸಹಕಾರ ನೀಡಬೇಕು ಎಂದು … Continue reading ನಗರದ ವಿವಿಧೆಡೆ ಫುಡ್ ಕೋರ್ಟ್ ನಿರ್ಮಾಣ: ಸ್ಥಳ ಪರಿಶೀಲಿಸಿ ಸಾರ್ವಜನಿಕರ ಕುಂದುಕೊರತೆ ಆಲಿಸಿದ ಶಾಸಕ ಪಪ್ಪಿ