ಆಹಾರ ಕೇವಲ ಹೊಟ್ಟೆ ತುಂಬಿಸುವ ವಸ್ತುವಲ್ಲ, ಅದು ದೇಹ, ಮನಸ್ಸು, ಆರೋಗ್ಯ ನಿರ್ಧರಿಸುವ ಸಾಧನ: ರಾಘವೇಶ್ವರಶ್ರೀ

ಹೊಸದಿಗಂತ ಡಿಜಿಟಲ್ ಡೆಸ್ಕ್: ಗಣ್ಯವ್ಯಕ್ತಿಗಳ ಬಳಿಗೆ ತೆರಳುವಾಗ ‘ಮೆಟಲ್ ಡಿಟೆಕ್ಟರ್’ ನಿಂದ ಪರಿಶೀಲಿಸಿ, ನಂತರವಷ್ಟೇ ಅವರ ಬಳಿಹೋಗಲು ಅವಕಾಶ ನೀಡಲಾಗುತ್ತದೆ. ಹಾಗೆಯೇ ನಮ್ಮ ದೇಹ ಎಂಬ ಗಣ್ಯವ್ಯಕ್ತಿಗೆ ಆಹಾರವನ್ನು ನೀಡುವ ಮೊದಲು ಸಮರ್ಪಕವಾಗಿ ಪರಿಶೀಲಿಸಿ, ಏನನ್ನು ತಿನ್ನುತ್ತಿದ್ದೇವೆ? ಹೇಗೆ ತಿನ್ನುತ್ತಿದ್ದೇವೆ? ಯಾವಾಗ ತಿನ್ನುತ್ತಿದ್ದೇವೆ? ಎಂಬ ಪ್ರಶ್ನೆಗಳನ್ನು ಕೇಳಿಕೊಳ್ಳುವುದೂ ಅಷ್ಟೇ ಮುಖ್ಯ ಎಂದು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು. ಗೋಕರ್ಣದ ಅಶೋಕೆಯಲ್ಲಿರುವ ಶ್ರೀ ರಾಮಚಂದ್ರಾಪುರ ಮೂಲಮಠದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಅಂಗವಾಗಿ ಗುರುವಾರ ನಡೆದ ಧರ್ಮಸಭೆಯ ’ಅನ್ನಂ … Continue reading ಆಹಾರ ಕೇವಲ ಹೊಟ್ಟೆ ತುಂಬಿಸುವ ವಸ್ತುವಲ್ಲ, ಅದು ದೇಹ, ಮನಸ್ಸು, ಆರೋಗ್ಯ ನಿರ್ಧರಿಸುವ ಸಾಧನ: ರಾಘವೇಶ್ವರಶ್ರೀ