ಲಷ್ಕರ್ ಕಮಾಂಡರ್ ಶೇಖ್ ಸಜಾದ್ ಭಯೋತ್ಪಾದಕ: ಕೇಂದ್ರ ಸರ್ಕಾರ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಲಷ್ಕರ್ ಕಮಾಂಡರ್ ಶೇಖ್ ಸಜಾದ್ ಭಯೋತ್ಪಾದಕ ಎಂದು ಕೇಂದ್ರ ಸರ್ಕಾರ ಘೋಷಿಸಲಾಗಿದೆ.
ಕೇಂದ್ರ ಗೃಹ ಸಚಿವಾಲಯಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಸಂಘಟನೆಯ ಕಮಾಂಡರ್ಗಳಲ್ಲಿ ಒಬ್ಬನಾದ ಶೇಖ್ ಸಜಾದ್ನನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ, 1967 ರ ಅಡಿಯಲ್ಲಿ ಭಯೋತ್ಪಾದಕ ಘೋಷಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!