ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಹಾರ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಶಿವಮೊಗ್ಗದ ಏರ್ಪೋರ್ಟ್ ಬಳಿಯ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಗೇನಹಳ್ಳಿ ಬಳಿ ಫುಡ್ ಪಾರ್ಕ್ ನಿರ್ಮಾಣವಾಗಲಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ