ಹೊಸದಿಗಂತ ಡಿಜಿಟಲ್ ಡೆಸ್ಕ್
ಫುಡ್ ಪಾಯಿಸನ್ ಹಿನ್ನೆಲೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ರಘು ಆಚಾರ್ ಗೆ ದಿಢೀರ್ ಹೊಟ್ಟೆ ನೋವು ಕಾಣಿಸಿಕೊಂಡಿದ್ದು ಕೂಡಲೇ ಚಿತ್ರದುರ್ಗ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಜಿಲ್ಲಾ ಆಸ್ಪತ್ರೆಯ ಐಸಿಯು ವಾರ್ಡ್ ನಲ್ಲಿ ರಘು ಆಚಾರ್ ಗೆ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ಆರೋಗ್ಯ ಸ್ಥಿರವಾಗಿದೆ ಎಂದು ಆಪ್ತ ಮೂಲಗಳು ಮಾಹಿತಿ ನೀಡಿವೆ.