ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದವರ ದೇಹಗಳನ್ನು ಸಾಗಿಸುತ್ತಿರುವ ಮೊದಲ ವಿಡಿಯೋವನ್ನು ಬಿಡುಗಡೆ ಮಾಡಲಾಗಿದೆ.
ಹೆಲಿಕಾಪ್ಟರ್ ಪತನದ ನಂತರ ಶೋಧ ಕಾರ್ಯಾಚರಣೆಯಲ್ಲಿ ತೊಡಗಿರುವ ಇರಾನ್ ರೆಡ್ ಕ್ರೆಸೆಂಟ್ ಸೊಸೈಟಿ ಮತ್ತು ಆರ್ಮಿ ರೇಂಜರ್ ತಂಡಗಳು ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಮೃತದೇಹವನ್ನು ಪತ್ತೆ ಮಾಡಿದ್ದೀರಾ ಅಥವಾ ಇಲ್ಲವೇ ಎಂಬುದು ತಿಳಿದಿಲ್ಲ.
ಆದರೆ, ಸ್ಥಳೀಯ ಸುದ್ದಿವಾಹಿನಿಗಳು ಇಂದು ಶವ ಸಾಗಿಸುತ್ತಿರುವ ಚಿತ್ರಗಳನ್ನು ಪ್ರಕಟಿಸಿವೆ.
The footage shows the transfer of the bodies of the martyrs by the Iranian Red Crescent Society (IRCS) and army rangers pic.twitter.com/oJtEiEc0U6
— IRNA News Agency (@IrnaEnglish) May 20, 2024