ಫುಟ್‌ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ ಹೊಸ ಇತಿಹಾಸ, ಇಡೀ ಮ್ಯಾಚ್ ಸಂಪೂರ್ಣ ʼಮೆಸ್ಸಿಮಯʼ
ಹೊಸದಿಗಂತ ಡಿಜಿಟಲ್ ಡೆಸ್ಕ್: ಫುಟ್‌ಬಾಲ್ ಲೋಕದ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. 2026ರ ಫಿಫಾ ವಿಶ್ವಕಪ್‌ನ ಗ್ರೂಪ್ ‘ಜೆ’ ನ ಆರಂಭಿಕ ಪಂದ್ಯದಲ್ಲಿ ಆಲ್ಜೀರಿಯಾ ವಿರುದ್ಧ ಭರ್ಜರಿ ಹ್ಯಾಟ್ರಿಕ್ ಗೋಲು ಸಿಡಿಸುವ ಮೂಲಕ ಮೆಸ್ಸಿ, ಜರ್ಮನಿಯ ದಿಗ್ಗಜ ಮಿರೋಸ್ಲಾವ್ ಕ್ಲೋಸ್ ಅವರ ಹೆಸರಲ್ಲಿದ್ದ ಅತಿ ಹೆಚ್ಚು ವಿಶ್ವಕಪ್ ಗೋಲುಗಳ ಸಾರ್ವಕಾಲಿಕ ದಾಖಲೆಯನ್ನು ಸರಿಗಟ್ಟಿದ್ದಾರೆ. ಜರ್ಮನಿ ಪರ 24 ವಿಶ್ವಕಪ್ ಪಂದ್ಯಗಳನ್ನಾಡಿರುವ ಮಿರೋಸ್ಲಾವ್ ಕ್ಲೋಸ್ 16 ಗೋಲುಗಳನ್ನು ಬಾರಿಸಿ ಫಿಫಾ ವಿಶ್ವಕಪ್ ಇತಿಹಾಸದಲ್ಲೇ ಅತ್ಯಧಿಕ ಗೋಲು … Continue reading ಫುಟ್‌ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ ಹೊಸ ಇತಿಹಾಸ, ಇಡೀ ಮ್ಯಾಚ್ ಸಂಪೂರ್ಣ ʼಮೆಸ್ಸಿಮಯʼ
Copy and paste this URL into your WordPress site to embed
Copy and paste this code into your site to embed