ಮಂಡ್ಯ ಜನರ ಅನ್ನದ ತಟ್ಟೆಯೇ ಕಾವೇರಿ: ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್: ಡಿ.ಕೆ. ಶಿವಕುಮಾರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಮಂಡ್ಯ ಜಿಲ್ಲೆಯ ಜನರ ಬದುಕು ಮತ್ತು ಅನ್ನದ ತಟ್ಟೆಯೇ ಕಾವೇರಿ ನದಿ ಎಂದು ಬಣ್ಣಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಂಡ್ಯ ಜಿಲ್ಲೆಯ ಹಿತದೃಷ್ಟಿಯಿಂದಲೇ ಮೇಕೆದಾಟು ಯೋಜನೆಯನ್ನು ಆರಂಭಿಸಲಾಗುವುದು ಎಂದು ಪುನರುಚ್ಚರಿಸಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಪಗಳಿಗೆ ಸಂಬಂಧಿಸಿದಂತೆ ಪ್ರಮುಖ ವಿಷಯಗಳನ್ನು ಹಂಚಿಕೊಂಡಿದ್ದಾರೆ.‌ ಸುಪ್ರೀಂ ಕೋರ್ಟ್ ಅನುಮತಿ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ನನ್ನ ಅವಧಿಯಲ್ಲೇ ಭಾರಿ ಹೋರಾಟ ನಡೆದಿದೆ. … Continue reading ಮಂಡ್ಯ ಜನರ ಅನ್ನದ ತಟ್ಟೆಯೇ ಕಾವೇರಿ: ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್: ಡಿ.ಕೆ. ಶಿವಕುಮಾರ್