ಸತತ 2ನೇ ವರ್ಷವೂ ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಗೈರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೆಂಪುಕೋಟೆಯಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಧಿಕೃತ ಕಾರ್ಯಕ್ರಮಕ್ಕೆ ಸತತ ಎರಡನೇ ವರ್ಷವೂ ಗೈರಾಗಿದ್ದಾರೆ. 2024 ರ ಆಸನ ವಿವಾದದ ಹಿನ್ನೆಲೆ 2024 ರ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪುಕೋಟೆಯ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಅವರಿಗೆ ಕೊನೆಯಿಂದ ಎರಡನೇ ಸಾಲಿನಲ್ಲಿ ಆಸನ ನೀಡಿದಾಗ ದೊಡ್ಡ ವಿವಾದ ಉಂಟಾಗಿತ್ತು. ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ … Continue reading ಸತತ 2ನೇ ವರ್ಷವೂ ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಗೈರು