ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ದಿನ ನಿಗದಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಾರ್ಚ್‌ 28 ರಿಂದ ಏಪ್ರಿಲ್‌ 11 ರವರೆಗೆ ನಡೆದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನ ಮೇ ಮೂರನೇ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಶಿಕ್ಷಣ ಬಿ.ಸಿ ನಾಗೇಶ್‌ ಮಾಹಿತಿ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವರು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಕೀ ಉತ್ತರಗಳನ್ನು ಈಗಾಗಲೇ ಪ್ರಕಟಿಸಲಾಗಿದ್ದು, ಇದೇ ತಿಂಗಳು ಮೂರನೇ ವಾರದಲ್ಲಿ ಪರೀಕ್ಷಾ ಫಲಿತಾಂಶ ಪ್ರಕಟಿಸಲಾಗುವುದು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!