‘ಯಾರ ಶಾಂತಿಗಾಗಿ ನಾನು ಬಾಂಡ್ ನೀಡಬೇಕು?’: ಶಾಂತಿ ಬಾಂಡ್‌ಗೆ ನೆಹಾ ಬೋರಾ ವಿರೋಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಶಾಂತಿಯ ಹೆಸರಿನಲ್ಲಿ ಪ್ರತಿಭಟನಾಕಾರರ ಧ್ವನಿಯನ್ನು ನಿಯಂತ್ರಿಸಬಹುದೇ ಎಂಬ ಪ್ರಶ್ನೆಯನ್ನು ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ಅಧ್ಯಕ್ಷೆ ನೆಹಾ ಬೋರಾ ಎತ್ತಿದ್ದಾರೆ. ದೆಹಲಿ ಪೊಲೀಸರ ಸೂಚನೆಯಂತೆ 10,000 ವೈಯಕ್ತಿಕ ಬಾಂಡ್ ಹಾಗೂ ಒಬ್ಬ ಜಾಮೀನುದಾರರನ್ನು ಒದಗಿಸುವುದಕ್ಕೆ ನಿರಾಕರಿಸಿರುವ ಅವರು, ನಾನು ಯಾರ ಶಾಂತಿಗಾಗಿ ನಾನು ಬಾಂಡ್ ನೀಡಬೇಕು?ಎಂದು ಪ್ರಶ್ನಿಸಿದ್ದಾರೆ. ಈ ಬೆಳವಣಿಗೆ ಶಾಂತಿಯುತ ಪ್ರತಿಭಟನೆ ಮತ್ತು ಭಿನ್ನಮತ ವ್ಯಕ್ತಪಡಿಸುವ ಹಕ್ಕಿನ ಕುರಿತು ಚರ್ಚೆಗೆ ಕಾರಣವಾಗಿದೆ. ಅಕ್ಟೋಬರ್ 17ರಂದು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ … Continue reading ‘ಯಾರ ಶಾಂತಿಗಾಗಿ ನಾನು ಬಾಂಡ್ ನೀಡಬೇಕು?’: ಶಾಂತಿ ಬಾಂಡ್‌ಗೆ ನೆಹಾ ಬೋರಾ ವಿರೋಧ