ಪಾನಕದಲ್ಲಿ ಮತ್ತು ಬರುವ ಔಷಧ ಹಾಕಿ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾ*ಚಾರ

ಹೊಸದಿಗಂತ ವರದಿ ಮಡಿಕೇರಿ: ವಿದೇಶಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದಲ್ಲಿ ನಡೆದಿದೆ.ಕುಟ್ಟ ಗ್ರಾಮದ ದೇವಿ ವಿಲ್ಲಾ ಎಂಬ ಹೋಂಸ್ಟೇಯಲ್ಲಿ ಅಮೇರಿಕಾದ ವಾಷಿಂಗ್ಟನ್ ಮೂಲದ ಮಹಿಳೆಯ ಮೇಲೆ ಜಾರ್ಖಂಡ್ ಮೂಲದ ವೃಜೇಶ್ ಎಂಬಾತ ಅತ್ಯಾಚಾರ ನಡೆಸಿರುವುದಾಗಿ ಹೇಳಲಾಗಿದೆ. ಸಿಹಿ ಪಾನಕದಲ್ಲಿ ಮತ್ತು ಬರುವ ಔಷಧಿ ಬೆರೆಸಿದ ಬಳಿಕ ಅತ್ಯಾಚಾರ ನಡೆದಿರುವುದಾಗಿ ಸಂತ್ರಸ್ತ ಮಹಿಳೆ ಉಲ್ಲೇಖಿಸಿದ್ದು, ಮೂರು ದಿನಗಳ ಹಿಂದೆ ನಡೆದಿರುವ ಈ ಘಟನೆಯನ್ನು ಮುಚ್ಚಿ ಹಾಕಲು ಹೋಂಸ್ಟೇ ಮಾಲಕ ವಿಶಾಲ್, ಜನಪ್ರತಿನಿಧಿಯೊಬ್ಬರ … Continue reading ಪಾನಕದಲ್ಲಿ ಮತ್ತು ಬರುವ ಔಷಧ ಹಾಕಿ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆ ಮೇಲೆ ಅತ್ಯಾ*ಚಾರ