ಕಾಡಂಚಿನ ಗ್ರಾಮಗಳಲ್ಲಿ ದಾಂಧಲೆ ನಡೆಸಿ, ಆದಿವಾಸಿಯನ್ನು ಕೊಂದಿದ್ದ ಕಾಡಾನೆ ಸೆರೆ ಹಿಡಿದ ಅರಣ್ಯ ಇಲಾಖೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಡಂಚಿನ ಗ್ರಾಮಗಳಲ್ಲಿ ದಾಂಧಲೆ ನಡೆಸಿ, ಜನರ ಜೀವನ ಹೈರಾಣು ಮಾಡಿ, ಆದಿವಾಸಿಯನ್ನು ಕೊಂದಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸೆರೆ ಹಿಡಿದಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಮೊಳೆಯೂರು ವಲಯ ಅರಣ್ಯ ಪ್ರದೇಶದಲ್ಲಿ ಕಾಡಾನೆಯನ್ನು ಅರಣ್ಯ ಇಲಾಖೆ ಸೆರೆ ಹಿಡಿದಿದೆ. 35 ವರ್ಷದ ಗಂಡಾನೆ ಹಾಡಿ ನಿವಾಸಿ ಮಾದ ಎನ್ನುವವರನ್ನು ಬಲಿ ಪಡೆದಿತ್ತು. ಇದೆಲ್ಲದರಿಂದ ರೋಸಿ ಹೋಗಿದ್ದ ಜನ ಆನೆ ಹಿಡಿಯುವಂತೆ ಆಗ್ರಹಿಸಿದ್ದರು. ರೈಲ್ವೆ ಕಂಬಿ ಮುರಿದು ಕಾಡಿನಿಂದ ಹೊರ ಬಂದ ಕಾಡಾನೆ … Continue reading ಕಾಡಂಚಿನ ಗ್ರಾಮಗಳಲ್ಲಿ ದಾಂಧಲೆ ನಡೆಸಿ, ಆದಿವಾಸಿಯನ್ನು ಕೊಂದಿದ್ದ ಕಾಡಾನೆ ಸೆರೆ ಹಿಡಿದ ಅರಣ್ಯ ಇಲಾಖೆ
Copy and paste this URL into your WordPress site to embed
Copy and paste this code into your site to embed