ಬೈಕ್‌ನಲ್ಲಿ ಶ್ರೀಗಂಧ ಸಾಗಿಸುತ್ತಿದ್ದ ಕಳ್ಳರ ಮೇಲೆ ಅರಣ್ಯ ಇಲಾಖೆ ದಾಳಿ: ನಾಲ್ವರು ಅರೆಸ್ಟ್

ಹೊಸದಿಗಂತ ವರದಿ ಯಲ್ಲಾಪುರ: ಪಟ್ಟಣದ ಬಿಸಗೋಡ ರಸ್ತೆಯ ಸ್ಮಶಾನದ ಬಳಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಶ್ರೀಗಂಧದ ತುಂಡುಗಳನ್ನು ಸಾಗಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಬುಧವಾರ ನಡೆದಿದೆ.  ಬಂಧಿತರನ್ನು ತಾಲೂಕಿನ ಮಾಗೋಡ ಗ್ರಾಮದ ನಾಗೇಂದ್ರ ಮಂಜುನಾಥ ಸಿದ್ದಿ, ಕಾಳಮ್ಮನಗರದ ಮಂಜುನಾಥ ಪ್ರಭಾಕರ ಸಿದ್ದಿ ಹಾಗೂ ಲಕ್ಷ್ಮಣ ಪ್ರಭಾಕರ ಸಿದ್ದಿ, ಅಂಕೋಲಾ ತಾಲೂಕಿನ ಕಮ್ಮಾಣಿಯ ರವಿ ಕೃಷ್ಣ ಸಿದ್ದಿ ಎಂದು ಗುರುತಿಸಲಾಗಿದೆ. ಪ್ರಕರಣದ ಐದನೇ ಆರೋಪಿ, ವಜ್ರಳ್ಳಿಯ ಸತೀಶ ಸಿದ್ದಿ … Continue reading ಬೈಕ್‌ನಲ್ಲಿ ಶ್ರೀಗಂಧ ಸಾಗಿಸುತ್ತಿದ್ದ ಕಳ್ಳರ ಮೇಲೆ ಅರಣ್ಯ ಇಲಾಖೆ ದಾಳಿ: ನಾಲ್ವರು ಅರೆಸ್ಟ್