ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು, ಸಿಎಂ ಸಿದ್ದು ಖಡಕ್‌ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಮಂಗಳವಾರ ಖಡನ್ ಸೂಚನೆ ನೀಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅನುಸೂಚಿತ ಜಾತಿ, ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ ಉಸ್ತುವಾರಿ ಮೇಲ್ವಿಚಾರಣಾ ಸಮಿತಿ‌ ಜೊತೆ ಸಭೆ ನಡೆಸಿದ ಅವರು, ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಹಕ್ಕು ಪತ್ರ ಸಮರ್ಪಕವಾಗಿ ನೀಡಬೇಕು. ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದು ಅವರು ಸೂಚನೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!