spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕ್ಯಾಲಿಫೋರ್ನಿಯಾದಲ್ಲಿ ಕಾಡ್ಗಿಚ್ಚು: 67 ಮನೆಗಳು ನಾಶ,ಲಕ್ಷಾಂತರ ಜನರ ಸ್ಥಳಾಂತರ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಉತ್ತರ ಕ್ಯಾಲಿಫೋರ್ನಿಯಾದಲ್ಲಿರುವ ಅರಣ್ಯ ಪ್ರದೇಶದಲ್ಲಿ ಮತ್ತೆ ಕಾಡ್ಗಿಚ್ಚು ತನ್ನ ಆರ್ಭಟ ಮತ್ತಷ್ಟು ಹೆಚ್ಚಾಗಿದೆ.
ಕ್ಯಾಲಿಫೋರ್ನಿಯಾದ ಪ್ಲುಮಾಸ್ ಮತ್ತು ಬಟ್ಟಿ ಕೌಂಟಿ ಪ್ರದೇಶಗಳಿಗೆ 1,024 ಚದರ ಕಿಲೋಮೀಟರ್ ವ್ಯಾಪ್ತಿಯಲ್ಲಿ ಕಾಳ್ಗಿಚ್ಚು ವ್ಯಾಪಿಸಿದ್ದು, ಪ್ಲುಮಾಸ್ ರಾಷ್ಟ್ರೀಯ ಅರಣ್ಯದ ಸಮೀಪವಿರುವ ಗೀನ್‌ವಿಲ್ಲೆಯ ಸುತ್ತಮುತ್ತಲಿನ ಜನರನ್ನು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದರು.
ಈ ಬಗ್ಗೆ ಮಾಹಿತಿ ನೀಡಿದ ರಾಜ್ಯ ಅರಣ್ಯ ಮತ್ತು ಅಗ್ನಿಶಾಮಕ ಇಲಾಖೆ, ಅರಣ್ಯದಲ್ಲಿ ಹೊತ್ತಿಕೊಂಡ ಬೆಂಕಿ ಗ್ರೀನ್‌ವಿಲ್ಲೆ ಪ್ರದೇಶದ ಕಡೆಗೆ ಚಲಿಸುತ್ತಿದ್ದಂತೆ, ಕಾಳ್ಗಿಚ್ಚಿಗೆ ಸುಮಾರು 3 ಸಾವಿರ ಮನೆಗಳು ಅಪಾಯ ಎದುರಿಸುತ್ತಿದೆ. ಜೊತಗೆ 67 ಮನೆಗಳು ನಾಶವಾಗಿವೆ ಎಂದು ತಿಳಿಸಿದೆ

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss