ವಿಟ್ಲ ಅಡ್ಯನಡ್ಕದ ಗುಡ್ಡದಲ್ಲಿ ಕಾಡ್ಗಿಚ್ಚು: ಬೆಂಕಿ ನಂದಿಸಲು ಹರಸಾಹಸ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಅಡ್ಯನಡ್ಕ ಸಮೀಪದ ಪಂಜಿಕಲ್ಲು ಭಾಗದಲ್ಲಿ ಗುಡ್ಡಕ್ಕೆ ಬೆಂಕಿ ಬಿದ್ದಿದ್ದು,ಎಲ್ಲೆಡೆ ಬೆಂಕಿ ವ್ಯಾಪಿಸಿದೆ .

ಇದರ ಬೆನ್ನಲ್ಲೇ ಪುತ್ತೂರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಪಂಜಿಕಲ್ಲು ನಾರಾಯಣ ನಾಯ್ಕ ಅವರಿಗೆ ಸೇರಿದ ಜಾಗಕ್ಕೆ ಬೆಂಕಿ ಬಿದ್ದಿದ್ದು, ಒಮ್ಮೆ ಶಮನಗೊಳಿಸುವ ಕಾರ್ಯ ಮಾಡಲಾಗಿತ್ತಾದರೂ, ಮತ್ತೆ ಏಕಾಏಕಿ ಬೆಂಕಿ ಕಾಣಿಸಿದ್ದರಿಂದ ಅಗ್ನಿಶಾಮಕ ದಳಕ್ಕೆ ಸಂಪರ್ಕಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!