ಸಚಿವರ ತವರು ಕ್ಷೇತ್ರದಲ್ಲಿ ಅರಣ್ಯ ಸಿಬ್ಬಂದಿ ಆತ್ಮಹ*ತ್ಯೆ: ರಾಜಕೀಯ ಕೆಸರೆರಚಾಟಕ್ಕೆ ನಾಂದಿ ಹಾಡಿದ ಸಾ*ವು!
ಹೊಸದಿಗಂತ ಬೀದರ್: ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯೊಬ್ಬರು ಅನಿರೀಕ್ಷಿತವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಘಟನೆಯು ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಭಾಲ್ಕಿ ತಾಲೂಕಿನ ಬೋಳೆಗಾವ ಗ್ರಾಮದ ನಿವಾಸಿ ಅಂಕುಶ್ ಸುಧಾಮ್ (57) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರು ಭಾಲ್ಕಿ ಅರಣ್ಯ ಇಲಾಖೆಯಲ್ಲಿ ‘ವಾಚರ್’ ಆಗಿ ಸೇವೆ ಸಲ್ಲಿಸುತ್ತಿದ್ದರು. ಶುಕ್ರವಾರ (ಫೆ. 6) ಬೆಳಿಗ್ಗೆ ಇಲಾಖೆಯ ಕಚೇರಿ ಪಕ್ಕದಲ್ಲಿರುವ ವಸತಿ ಗೃಹದಲ್ಲೇ ಅಂಕುಶ್ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸದ್ಯಕ್ಕೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, … Continue reading ಸಚಿವರ ತವರು ಕ್ಷೇತ್ರದಲ್ಲಿ ಅರಣ್ಯ ಸಿಬ್ಬಂದಿ ಆತ್ಮಹ*ತ್ಯೆ: ರಾಜಕೀಯ ಕೆಸರೆರಚಾಟಕ್ಕೆ ನಾಂದಿ ಹಾಡಿದ ಸಾ*ವು!
Copy and paste this URL into your WordPress site to embed
Copy and paste this code into your site to embed