ಬಂಡೀಪುರದಲ್ಲಿ ಏಪ್ರಿಲ್‌ 1ರಿಂದ ಅರಣ್ಯ ಸಿಬ್ಬಂದಿ ಮುಷ್ಕರ, ಸಂಬಳವೇ ಸಿಗ್ತಾ ಇಲ್ವಂತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಅನೇಕ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬಂಡೀಪುರದಲ್ಲಿ ಏಪ್ರಿಲ್ 1ರಿಂದ ಅರಣ್ಯ ಸಿಬ್ಬಂದಿ ಮುಷ್ಕರ ಆರಂಭಿಸಲಿದ್ದಾರೆ. ಹೊರಗುತ್ತಿದೆ ರದ್ದುಪಡಿಸಿ ಅರಣ್ಯ ಇಲಾಖೆಯಿಂದಲೇ ವೇತನ ಕೊಡುವಂತೆ ಮಾಡುವುದು ಮುಖ್ಯ ಬೇಡಿಕೆಯಾಗಿದೆ. ದಿನಗೂಲಿ ಹೌರಗುತ್ತಿಗೆ ನೌಕರರ ಸಂಘದ ಉಪಾಧ್ಯಕ್ಷ ಎಸ್.ಎಸ್. ಹರೀಶ್ ಅವರು ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಸುಮಾರು 6,000 ತಾತ್ಕಾಲಿಕ ಸಿಬ್ಬಂದಿ ಇದ್ದಾರೆ. ಇವರಲ್ಲಿ 4,000ಕ್ಕೂ ಹೆಚ್ಚು ಮಂದಿ ಮುಷ್ಕರದಲ್ಲಿ ಭಾಗವಹಿಸಲು ಸಮ್ಮತಿಸಿದ್ದಾರೆ. ವಾಚರ್‌ಗಳು, ಗಾರ್ಡ್‌ಗಳು, ಡ್ರೈವರ್‌ಗಳು ಸೇರಿದಂತೆ ಅರಣ್ಯದ ಸಿಬ್ಬಂದಿ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಹೇಳಿದ್ದಾರೆ. ಇದೇ … Continue reading ಬಂಡೀಪುರದಲ್ಲಿ ಏಪ್ರಿಲ್‌ 1ರಿಂದ ಅರಣ್ಯ ಸಿಬ್ಬಂದಿ ಮುಷ್ಕರ, ಸಂಬಳವೇ ಸಿಗ್ತಾ ಇಲ್ವಂತೆ