STATE BUDGET| ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬಜೆಟ್‌ನಲ್ಲಿ ತವರು ಜಿಲ್ಲೆಗೆ ಬಂಪರ್‌ ಕೊಡುಗೆ ಘೋಷಿಸಿರುವ ಸಿದ್ದರಾಮಯ್ಯ, ಚಾಮುಂಡಿ ಬೆಟ್ಟದ ಅಭಿವೃದ್ಧಿಗೆ ಯೋಜನೆ ರೂಪಿಸಿದ್ದಾರೆ.

ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿಗಾಗಿ ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚಿಸುವುದಾಗಿ ಬಜೆಟ್​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!