ಎಸ್‌ಸಿಪಿ, ಟಿಎಸ್‌ಪಿ ಅನುದಾನ ಪರಿಶೀಲನೆಗೆ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ರಚನೆ: ಚಿತ್ರದುರ್ಗದ ಡಿಸಿ ಆದೇಶ

ಹೊಸದಿಗಂತ ವರದಿ ಚಿತ್ರದುರ್ಗ: ವಿವಿಧ ಅಭಿವೃದ್ಧಿ ನಿಗಮ ಹಾಗೂ ಮಂಡಳಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನೀಡಿದ ಎಸ್.ಸಿ.ಪಿ. ಮತ್ತು ಟಿ.ಎಸ್.ಪಿ. ಅನುದಾನ ಬಳಕೆ ಪರಿಶೀಲನೆಗೆ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರನ್ನು ಒಳಗೊಂಡ ಜಿಲ್ಲಾ ಮಟ್ಟದ ಸಮಿತಿ ರಚನೆ ಮಾಡುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ತ್ರೈಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೊಳಗೇರಿ ಅಭಿವೃದ್ದಿ ಮಂಡಳಿ ಸೇರಿದಂತೆ … Continue reading ಎಸ್‌ಸಿಪಿ, ಟಿಎಸ್‌ಪಿ ಅನುದಾನ ಪರಿಶೀಲನೆಗೆ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ರಚನೆ: ಚಿತ್ರದುರ್ಗದ ಡಿಸಿ ಆದೇಶ