ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ನೀಡಿದೆ.

ಇನ್ನರ್ ರಿಂಗ್ ರೋಡ್ (ಐಆರ್‌ಆರ್) ಪ್ರಕರಣ, ಅಬಕಾರಿ ನೀತಿ ಪ್ರಕರಣ ಮತ್ತು ಮರಳು ಗಣಿಗಾರಿಕೆ ಪ್ರಕರಣದಲ್ಲಿ ನಾಯ್ಡು ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!