ಸಂಕಷ್ಟಗಳ ಸರಮಾಲೆಯಲ್ಲಿ ಬಿಗ್ ಬಾಸ್ ಮಾಜಿ ಸ್ವರ್ಧಿ: ರಜತ್ ಮೇಲೆ ಮತ್ತೊಂದು ಕೇಸ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಇತ್ತೀಚಿಗೆ ಸುದ್ದಿಯಲ್ಲಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಈಗ ಮತ್ತೊಂದು ಪ್ರಕರಣ ದಾಖಲಾಗಿದೆ. ಬಿಗ್ ಬಾಸ್ ಸ್ಪರ್ಧಿಯಾಗಿ ಗುರುತಿಸಿಕೊಂಡಿರುವ ಸತೀಶ್ ಅಲಿಯಾಸ್ ‘ಡಾಗ್ ಸತೀಶ್’ ನೀಡಿದ ದೂರಿನ ಆಧಾರದಲ್ಲಿ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 351 ಮತ್ತು 352 ಅಡಿಯಲ್ಲಿ ರಜತ್ ಹಾಗೂ ಅವರ ಸ್ನೇಹಿತ ಧನರಾಜ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸತೀಶ್ ನೀಡಿದ ದೂರಿನಲ್ಲಿ, ಕಳೆದ ವರ್ಷ ಡಿಸೆಂಬರ್ … Continue reading ಸಂಕಷ್ಟಗಳ ಸರಮಾಲೆಯಲ್ಲಿ ಬಿಗ್ ಬಾಸ್ ಮಾಜಿ ಸ್ವರ್ಧಿ: ರಜತ್ ಮೇಲೆ ಮತ್ತೊಂದು ಕೇಸ್
Copy and paste this URL into your WordPress site to embed
Copy and paste this code into your site to embed