ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಹರ್ ದಿಲ್ ಮೇ ತಿರಂಗ ಅಂದೋಲನಕ್ಕೆ ನಿಮ್ಮ ಅಭಿಪ್ರಾಯವೇನು ಎಂದು ಪತ್ರಕರ್ತರು ಪ್ರಶ್ನೆ ಕೇಳಿದ್ದಾಗ ಉತ್ತರಿಸುತ್ತಿದ್ದ ಫಾರೂಖ್ ಅಬ್ದುಲ್ಲಾ ತಿರಂಗ ಪ್ರಶ್ನೆಗೆ ಉರಿದು ಬಿದ್ದಿದ್ದಾರೆ. ಇಷ್ಟೇ ಅಲ್ಲ ತಿರಂಗ ನಿನ್ನ ಮನೆಯಲ್ಲಿ ಹಾರಿಸು ಎಂದು ಅಹಂಕಾರದ ಉತ್ತರ ನೀಡಿ ತೆರಳಿದ ಘಟನೆ ನಡೆದಿದೆ.ತಿರುಗಿ ತಿರಂಗ ನಿನ್ನ ಮನೆಯಲ್ಲಿ ಹಾರಿಸು ಎಂಬ ಉತ್ತರ ನೀಡಿದ್ದಾರೆ.
ಮಾಜಿ ಮುಖ್ಯಮಂತ್ರಿ, ನ್ಯಾಷನಲ್ ಕಾನ್ಫೆರನ್ಸ್ ಪಕ್ಷದ ಮುಖಂಡ ಅಬ್ದುಲ್ಲಾ ಮತ್ತೆ ರಾಷ್ಟ್ರ ಧ್ವಜ ಹಾಗೂ ಭಾರತಕ್ಕೆ ಅವಮಾನ ಮಾಡಿದ್ದಾರೆ ಅನ್ನೋ ಆಕ್ರೋಶ ವ್ಯಕ್ತವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!