ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಸಿದ್ದರಾಮೇಶ್ವರ ಅಧ್ಯಯನ ಪೀಠ ರಚನೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಜೊತೆಗೆ ಮಾಜಿ ಸಿಎಂ ಬಂಗಾರಪ್ಪ ಅವರ ಸ್ಮಾರಕ ನಿರ್ಮಾಣ ಮಾಡುವುದಾಗಿ ಹೇಳಿದ್ದಾರೆ. ಇನ್ನು ಗುಲ್ಬರ್ಗದ ವಿಶ್ವವಿದ್ಯಾಲಯದಲ್ಲಿ ಸೂಫಿ ಅಧ್ಯಯನ ಪೀಠ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದ್ದಾರೆ.