ಶಿಗ್ಗಾವಿಯಲ್ಲಿ ಹಕ್ಕು ಚಲಾಯಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ 2ನೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಶಿಗ್ಗಾವಿಯಲ್ಲಿ ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!