ಕುಟುಂಬ ಸಮೇತರಾಗಿ ಮತ ಚಲಾಯಿಸಿದ ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಂಸದ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿ ಕುಟುಂಬಸಮೇತರಾಗಿ ಬಂದು ಮತದಾನ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!