Wednesday, June 7, 2023

Latest Posts

ELECTION RESULT| ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಭರ್ಜರಿ ಗೆಲುವು

ಹೊಸದಿಗಂತ ಡಿಜಟಲ್‌ ಡೆಸ್ಕ್:‌

ಚನ್ನಪಟ್ಟಣದಲ್ಲಿ ಜೆಡಿಎಸ್​​ ಮುನ್ನಡೆ ಸಾಧಿಸುವ ಮೂಲಕ ಹೆಚ್​.ಡಿ ಕುಮಾರಸ್ವಾಮಿ 15,915 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

ಚನ್ನಪಟ್ಟಣದ ಬಿಜೆಪಿ ಅಭ್ಯರ್ಥಿ ಎಂಎಲ್‌ಸಿ ಸಿ.ಪಿ.ಯೋಗೇಶ್ವರ್​ಗೆ ಮತ್ತೆ ಮುಖಭಂಗವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!